Thursday, February 3, 2022

ಕಿತ್ತೂರ್ ರಾಣಿ ಚೆನ್ನಮ್ಮ ವಸತಿ ಶಾಲೆ ಬೇವಿನಹಳ್ಳಿ ಕ್ರಾಸ್ ವಿದ್ಯಾರ್ಥಿನಿಯರಿಂದ ರಾಕೆಟ್ ಉಡಾವಣೆ




ಇಂದು ಮಧ್ಯಾಹ್ನ  ಐಬಿಎಂ ಮತ್ತು ಸ್ಟಂಪ್ ಫಾರ್ ಗರ್ಲ್ಸ್ ನ  ಟೆಕ್ನೋಲಜಿ ಶಿಕ್ಷಕಿಯರಾದ ಕುಮಾರಿ ಚಂದ್ರಕಲಾ ಇವರ ಮಾರ್ಗದರ್ಶನದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಬೇವಿನಹಳ್ಳಿ ಕ್ರಾಸ್ ಶಹಾಪುರದಲ್ಲಿ ವಿದ್ಯಾರ್ಥಿನಿಯರಿಂದ ಯಶಸ್ವಿಯಾಗಿ ರಾಕೆಟ್ ಉಡಾವಣೆ ಮಾಡಿಸಲಾಯಿತು. ಗಗನದೆತ್ತರಕ್ಕೆ ಚಿಮ್ಮಿದ ರಾಕೆಟನ್   ಮಕ್ಕಳು ಕುತೂಹಲದಿಂದ ವೀಕ್ಷಿಸಿ ಕುಣಿದು ಕುಪ್ಪಳಿಸಿದರು. 


ವೀಕ್ಷಿಸಿ

ಈ ಸುಂದರ ಕಾರ್ಯಕ್ರಮವನ್ನು ನಮ್ಮ ಶಾಲೆಯ ಪ್ರಾಂಶುಪಾಲರು ಹಾಗೂ ಜಿಲ್ಲಾ ಸಮನ್ವಯ ಅಧಿಕಾರಿಗಳಾದ ಶ್ರೀಮತಿ ಸುರಯ್ಯಬೇಗಂ ಹಾದಿಮನಿಯವರು ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಹಾಗೂ ಏಕಲವ್ಯ ಮಾದರಿ ವಸತಿ ಶಾಲೆ ಬಂದಳ್ಳಿಯ ಎಲ್ಲಾ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.








https://youtu.be/ZjYnapmsYV4

School Photos

 

ಬರದ ಬರೆ

  ಮೊನ್ನೆ ಶನಿವಾರ ಅರ್ಧ ದಿನದ ಶಾಲೆ ಮುಗಿಸಿ,  ಬಸ್ಸತ್ತಿ  ಊರ ಕಡೆಗೆ ಹೊರಟೆ. ನನ್ನೂರಿಗೆ ಹೋಗದೆಯು ತುಂಬಾ ದಿನಗಳಾಗಿತ್ತು. ಹೋಗುವ ದಾರಿ ಮಧ್ಯ ಮಧ್ಯದಲ್ಲಿ ಅಲ್ಲಲ್ಲಿ ಬ...